ಉಜ್ವಲ ಯೋಜನೆ 2.0 ಬಗ್ಗೆ ಹೊಸ ಮಾಹಿತಿ ಗೊತ್ತಿದೆಯೇ?
ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ಬಡ ಮತ್ತು ಗ್ರಾಮೀಣ ಕುಟುಂಬಗಳ ಮಹಿಳೆಯರಿಗೆ ಉಚಿತ ಅಡುಗೆ ಗ್ಯಾಸ್ ಸಂಪರ್ಕ ಒದಗಿಸುವ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಸಾಂಪ್ರದಾಯಿಕ ಅಡುಗೆ ಇಂಧನಗಳ ಬಳಕೆಯಿಂದ ಉಂಟಾಗುವ ಆರೋಗ್ಯ ಮತ್ತು ಪರಿಸರದ ಮೇಲಿನ…
